Featured Post

ಸ್ಪೊಟಕ ಬ್ರೇಕಿಂಗ್: ಖಡಕ್ ಆದೇಶ ಪ್ರಕಟಿಸಲು ಮುಂದಾದ ಕೇಂದ್ರ ಗೃಹ ಸಚಿವ ಅಮಿತ್ ಶಾ.?ಮಾರಣಾಂತಿಕ ಕೊರೊನಾ ಸೋಂಕು ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಆದರೆ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಈ ಲಾಕ್ ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಾಕ್ ಡೌನ್ ನ್ನು ಗಂಭೀರವಾಗಿ ಪರಿಗಣಿಸಲು ನಿರ್ಧರಿಸಿದ್ದು, 
ಸ್ವತಃ ಗೃಹ ಸಚಿವ ಅಮಿತ್ ಶಾ ಅವರೇ ರಾಜ್ಯಗಳಲ್ಲಿನ ಲಾಕ್ ಡೌನ್ ಪಾಲನೆಯನ್ನು ಖುದ್ದಾಗಿ ಅವಲೋಕಿಸಿದ್ದಾರೆ. ಅಲ್ಲದೇ, ನಾಳೆಯಿಂದಲೇ ರಾಜ್ಯದಲ್ಲಿ ಪ್ಯಾರಮಿಲಿಟರಿ ನಿಯೋಜಿಸುವ ಸಾಧ್ಯತೆ ಇದೆ.

ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಲಾಕ್ ಡೌನ್ ಆದೇಶವನ್ನು ಸರಿಯಾಗಿ ಪಾಲಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಈಗಾಗಲೇ ಕೇಂದ್ರದ ಸಚಿವರು ಹಾಗೂ ಸಂಸದರ ಜೊತೆ ಸಭೆ ನಡೆಸಿ ಲಾಕ್ ಡೌನ್ ಕುರಿತಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೇ, 

ಅಮಿತ್ ಶಾ ಅವರು ಗೃಹ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ನೇರವಾಗಿ ಅಮಿತ್ ಶಾ ರಿಂದಲೇ ಪರಿಸ್ಥಿತಿ ಅವಲೋಕಿಸಲಾಗಿದ್ದು, ನಾಳೆಯಿಂದಲೇ ರಾಜ್ಯದಲ್ಲಿ ಪ್ಯಾರಮಿಲಿಟರಿ ನಿಯೋಜಿಸುವ ಕುರಿತು ಚರ್ಚೆ ನಡೆಸಲಾಗಿದೆ. ಇನ್ನು ರಾಜ್ಯಗಳಿಗೆ ಪ್ಯಾರಾ ಮಿಲಿಟರಿ ರವಾನಿಸುವ ಕುರಿತಂತೆ ಇಂದು ರಾತ್ರಿಯೊಳಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ..

ರಾಘವೇಂದ್ರ ಸ್ವಾಮಿ ಜ್ಯೋತಿಷ್ಯಂ ಗುರೂಜಿ ಮಹೇಶ್ ಭಟ್ (ವಶೀಕರಣ ಸ್ಪೆಷಲಿಸ್ಟ್)(ಇವರು 31 ವರ್ಷದ ಸುದೀರ್ಘ ಅನುಭವ ಉಳ್ಳವರು)ವಿವಾಹದಲ್ಲಿ ತಡೆ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದಿರುವುದು, ಮಾಟಮಂತ್ರ ತಡೆ, ಶತ್ರುನಾಶ, ಲೈಂಗಿಕ,ವಿಚ್ಛೇದನೆ ಸಮಸ್ಯೆ, ದುಷ್ಟ ಪ್ರೇತಬಾದೆ, ಕುಡಿತದ ಚಟ ಬಿಡಿಸಲು, ವಿದ್ಯೆ, ಉದ್ಯೋಗ, ಸ್ತ್ರೀ ಪುರುಷ ವಶೀಕರಣ, ಲಕ್ಷ್ಮೀ ವಶೀಕರಣ, ಶತ್ರು ವಶೀಕರಣ ಇನ್ನಿತರ ಯಾವುದೇ ಕಠಿಣ ನಿಗೂಡ ಗುಪ್ತ ಸಮಸ್ಯೆಗಳಿಗೆ ಅಥರ್ವಣ ವೇದದ ಸ್ತಂಬನ, ಮೋಹಕ ದಿಗ್ಬಂಧನ, ಉಚ್ಛಾಟನೆ, ವಿದ್ದೇಷಣ ತಂತ್ರಗಳಿಂದ ಕೆಲವೇ ಗಂಟೆಯಲ್ಲಿ ಫೋನಿನ ಮೂಲಕ ಶಾಶ್ವತ ಪರಿಹಾರ. ಕರೆ ಮಾಡಿ 9686999517

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ