Featured Post

ಅರ್ನಬ್ ಗೋಸ್ವಾಮಿಯ ವಿಚಾರಣೆ ನಡೆಸಿದ ಪೋಲಿಸ್ ಕುರಿತು ಹೊರಬಿತ್ತು ಬೆಚ್ಚಿಬೀಳಿಸುವ ಮಾಹಿತಿ.?

ರಿಪಬ್ಲಿಕ್ ಟಿವಿ ಸ್ಥಾಪಕ ಅರ್ನಬ್ ಗೋಸ್ವಾಮಿ ಅವರ ವಿಚಾರಣೆ ನಡೆಸಿದ ಮುಂಬೈ ಪೊಲೀಸ್ ತಂಡದಲ್ಲಿದ್ದ ಇಬ್ಬರು ಹಿರಿಯ ಅಧಿಕಾರಿಗಳ ಪೈಕಿ ಕನಿಷ್ಠ ಒಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಗೋಸ್ವಾಮಿ ಅವರ ವಕೀಲ ಹರೀಶ್ ಸಾಳ್ವೆ ಸುಪ್ರೀಂ ಕೋರ್ಟ್ ವಿಚಾರಣೆ ಸಂದರ್ಭ ಹೇಳಿದ್ದಾರೆ.
ಜ್ಯೋತಿಷ್ಯಿಗಳನ್ನು ಸುಲಭವಾಗಿ ಸಂಪರ್ಕಿಸಲು ಕೆಳಗಿನ Call Now ಬಟನ್ ಕ್ಲಿಕ್ ಮಾಡಿ
ಅರ್ನಬ್ ಗೋಸ್ವಾಮಿಯನ್ನು ಪೊಲೀಸರು ಎಪ್ರಿಲ್ 28ರಂದು 12 ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದರು. 'ಪೊಲೀಸ್ ಠಾಣೆಯಲ್ಲಿ 12 ಗಂಟೆಗಳ ವಿಚಾರಣೆ ನಡೆಸಿದಾಗ ಕೇಳಲಾದ ಪ್ರಶ್ನೆಗಳನ್ನು ಉಲ್ಲೇಖಿಸಿ ಇವುಗಳನ್ನೇಕೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಕೇಳಬಾರದು ಎಂದು ಅರ್ನಬ್ ಕೇಳಿದ್ದರು'' ಎಂದು ಸಾಳ್ವೆ ನ್ಯಾಯಾಲಯದ ಮುಂದೆ ಹೇಳಿದರು.

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ