ಇದೀಗ ಬಂದ ಸುದ್ದಿ: ಕರ್ನಾಟಕ ರಾಜ್ಯದಲ್ಲಿ ಶೀಘ್ರದಲ್ಲಿ ಘೋಷಣೆಯಾಗಲಿದೆ ಮತ್ತೊಂದು ಮೆಗಾ ಚುನಾವಣೆ.?

ರಾಜ್ಯದ 6021 ಗ್ರಾಮ ಪಂಚಾಯಿತಿಗಳ ಅಧಿಕಾರವಧಿ ಇದೇ ಮೇ ಹಾಗೂ ಜೂನ್‌ಗೆ ಪೂರ್ಣಗೊಳ್ಳಲಿದ್ದು, ಆಡಳಿತಾಧಿಕಾರಿ ನೇಮಿಸುವ ವಿಚಾರವನ್ನು ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.
ಜ್ಯೋತಿಷ್ಯಿಗಳನ್ನು ಸುಲಭವಾಗಿ ಸಂಪರ್ಕಿಸಲು ಕೆಳಗಿನ Call Now ಬಟನ್ ಕ್ಲಿಕ್ ಮಾಡಿ
>

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಸರ್ಕಾರದ ಎದುರು ಮೂರು ಆಯ್ಕೆಗಳಿವೆ. ಸದಸ್ಯರ ಅಧಿಕಾರವಧಿ ವಿಸ್ತರಿಸುವ, ಆಡಳಿತಾಧಿಕಾರಿ ನೇಮಕ ಮಾಡುವ ಹಾಗೂ ಚುನಾವಣೆ ನಡೆಸಿ ಹೊಸ ಸದಸ್ಯರಿಗೆ ಅಧಿಕಾರ ಹಸ್ತಾಂತರಿಸುವ ಅವಕಾಶವಿದೆ. ಸೂಕ್ತ ನಿರ್ಧಾರವನ್ನು ಶೀಘ್ರವೇ ಪ್ರಕಟಿಸಲಿದೆ. ಸರ್ಕಾರದ ಕೋರಿಕೆ ಮೇರೆಗೆ ಚುನಾವಣಾ ಆಯೋಗ ಚುನಾವಣೆ ಮುಂದೂಡಿದೆ' ಎಂದು ಹೇಳಿದರು.
ಜ್ಯೋತಿಷ್ಯಿಗಳನ್ನು ಸುಲಭವಾಗಿ ಸಂಪರ್ಕಿಸಲು ಕೆಳಗಿನ Call Now ಬಟನ್ ಕ್ಲಿಕ್ ಮಾಡಿ
>
'ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಅವರನ್ನು ತೃಪ್ತಿಪಡಿಸಲು ಇಲ್ಲ-ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದ್ದಾರೆ. ಕಣ್ಣು, ಹೃದಯ ಎಲ್ಲಿದೆ ಎಂಬುದೇ ಅವರಿಗೆ ಗೊತ್ತಾಗುತ್ತಿಲ್ಲ. ಕೊರೊನಾ ವಿಚಾರದಲ್ಲಿಯೂ ವಿನಾ ಕಾರಣ ರಾಜಕೀಯ ಮಾಡುತ್ತಿದ್ದಾರೆ' ಎಂದು ತಿರುಗೇಟು ನೀಡಿದರು.

ರಾಘವೇಂದ್ರ ಸ್ವಾಮಿ ಜ್ಯೋತಿಷ್ಯಂ ಗುರೂಜಿ ಮಹೇಶ್ ಭಟ್ (ವಶೀಕರಣ ಸ್ಪೆಷಲಿಸ್ಟ್)(ಇವರು 31 ವರ್ಷದ ಸುದೀರ್ಘ ಅನುಭವ ಉಳ್ಳವರು)ವಿವಾಹದಲ್ಲಿ ತಡೆ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದಿರುವುದು, ಮಾಟಮಂತ್ರ ತಡೆ, ಶತ್ರುನಾಶ, ಲೈಂಗಿಕ,ವಿಚ್ಛೇದನೆ ಸಮಸ್ಯೆ, ದುಷ್ಟ ಪ್ರೇತಬಾದೆ, ಕುಡಿತದ ಚಟ ಬಿಡಿಸಲು, ವಿದ್ಯೆ, ಉದ್ಯೋಗ, ಸ್ತ್ರೀ ಪುರುಷ ವಶೀಕರಣ, ಲಕ್ಷ್ಮೀ ವಶೀಕರಣ, ಶತ್ರು ವಶೀಕರಣ ಇನ್ನಿತರ ಯಾವುದೇ ಕಠಿಣ ನಿಗೂಡ ಗುಪ್ತ ಸಮಸ್ಯೆಗಳಿಗೆ ಅಥರ್ವಣ ವೇದದ ಸ್ತಂಬನ, ಮೋಹಕ ದಿಗ್ಬಂಧನ, ಉಚ್ಛಾಟನೆ, ವಿದ್ದೇಷಣ ತಂತ್ರಗಳಿಂದ ಕೆಲವೇ ಗಂಟೆಯಲ್ಲಿ ಫೋನಿನ ಮೂಲಕ ಶಾಶ್ವತ ಪರಿಹಾರ. ಕರೆ ಮಾಡಿ 9686999517

'ಮದ್ಯ ಮಾರಾಟ ನಿಷೇಧಕ್ಕೆ ಮಠಾಧೀಶರು ಮೊದಲಿನಿಂದಲೂ ಒತ್ತಾಯಿಸುತ್ತಿದ್ದಾರೆ. ಮದ್ಯ ಮಾರಾಟದ ಬಗ್ಗೆ ನಿರ್ಧಾರ ಪ್ರಕಟಿಸುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಆದರೆ, ದೇಶ ಹಾಗೂ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನೂ ನೋಡಬೇಕಾಗುತ್ತದೆ. ನೆರೆ ಹಾಗೂ ಕೊರೊನಾ ಕಾರಣಕ್ಕೆ ರಾಜ್ಯದ ಆರ್ಥಿಕ ಸ್ಥಿತಿ ಚೆನ್ನಾಗಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ' ಎಂದು ಹೇಳಿದರು.

Comments