ನಾವು ಮೋದಿಯನ್ನು ಕೊಲ್ಲುತ್ತೇವೆ : ಕೊರೋನಾ ಗೆದ್ದ 6 ವರ್ಷದ ಬಾಲಕ!

ಕುಟುಂಬವೊಂದರ ಸದಸ್ಯರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಹೊರ ಬರುವ ವೇಳೆ ಮಗುವೊಂದು ‘ಹಮ್ ಮೋದಿ ಕೋ ಮಾರೆಂಗೇ’ ಎಂದು ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಂ. 1 ವಶೀಕರಣದ ಮಹಾಮಾಂತ್ರಿಕ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ

ಕೇರಳದ ಭಗವತಿ ಪೂಜಾ ಪದ್ದತಿಯಿಂದ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ಮದುವೆ, ಸಂತಾನ, ವ್ಯಾಪಾರ, ವಿದೇಶಿ ಪ್ರವಾಸ, ಶತ್ರು ಕಾಟ ಹಾಗೂ ನಿಮ್ಮ ಜೀವನದ ಯಾವುದೇ ನಿಗೂಢ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಕೂಡಲೇ ಸಂಪರ್ಕಿಸಿ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ9663206650

ಈ ವಿಡಿಯೋವನ್ನ ಬಿಜೆಪಿ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಪುಟ್ಟ ಮಗುವಿನ ಮನಸ್ಸಿನಲ್ಲಿ ವಿಷ ಬೀಜ ಬಿತ್ತಿದವರು ಯಾರು ಎಂದು ಪ್ರಶ್ನಿಸಿದ್ದಾರೆ.

ನಂ. 1 ವಶೀಕರಣದ ಮಹಾಮಾಂತ್ರಿಕ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ

ಕೇರಳದ ಭಗವತಿ ಪೂಜಾ ಪದ್ದತಿಯಿಂದ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ಮದುವೆ, ಸಂತಾನ, ವ್ಯಾಪಾರ, ವಿದೇಶಿ ಪ್ರವಾಸ, ಶತ್ರು ಕಾಟ ಹಾಗೂ ನಿಮ್ಮ ಜೀವನದ ಯಾವುದೇ ನಿಗೂಢ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಕೂಡಲೇ ಸಂಪರ್ಕಿಸಿ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ9663206650

ಇನ್ನು ಈ ಘಟನೆ ಇಂದೋರ್‌ನ ಇಂಡೆಕ್ಸ್ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ. ಮೇ ೧೩ರಂದು ತನ್ನ ಕುಟುಂಬ ಮತ್ತು ಸಂಬಂಧಿಕರೊಂದಿಗೆ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದ ಬಾಲಕ ಹೇಳಿಕೆ ನೀಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Comments