Featured Post

ದೇಶದ ಜನತೆಗೆ ಮತ್ತೊಂದು ಹೊಸ ಚಾಲೆಂಜ್ ಕೊಟ್ಟ ಮೋದಿ ನೀವೂ ಕೂಡ ಈ ಚಾಲೆಂಜ್ ಸ್ವೀಕರಿಸಿ

ಆಯುಷ್ ಇಲಾಖೆ, ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಕೌನ್ಸಿಲ್ (ಐಸಿಸಿಆರ್) ಜಂಟಿಯಾಗಿ ಜೀವನ್ ಯೋಗ ಸ್ಪರ್ಧೆಯನ್ನು ಘೋಷಿಸಿವೆ. ನನ್ನ ಜೀವನ, ನನ್ನ ಯೋಗ ವಿಡಿಯೋ ಬ್ಲಾಗಿಂಗ್ ಸ್ಪರ್ಧೆಯನ್ನು ಪ್ರಧಾನಿ ಮೋದಿ ಅವರು ದೇಶದ ಜನತೆಗೆ ನೀಡಿದ್ದಾರೆ.

ನಂ. 1 ವಶೀಕರಣದ ಮಹಾಮಾಂತ್ರಿಕ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ

ಕೇರಳದ ಭಗವತಿ ಪೂಜಾ ಪದ್ದತಿಯಿಂದ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ಮದುವೆ, ಸಂತಾನ, ವ್ಯಾಪಾರ, ವಿದೇಶಿ ಪ್ರವಾಸ, ಶತ್ರು ಕಾಟ ಹಾಗೂ ನಿಮ್ಮ ಜೀವನದ ಯಾವುದೇ ನಿಗೂಢ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಕೂಡಲೇ ಸಂಪರ್ಕಿಸಿ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ 9663206650

ಚಿತ್ತವೃತ್ತಿ ನಿರೋಧಃ ಎನ್ನುವ ಯೋಗದಿಂದ ಜೀವನಶೈಲಿ ಮೇಲೆ ಆಗಿರುವ ಪರಿಣಾಮ, ವೈಯಕ್ತಿಕ ಬದುಕಿನ ಬದಲಾವಣೆಗಳನ್ನು ಜನತೆ ದಾಖಲಿಸಬಹುದಾಗಿದೆ. ಜೂನ್ 21ರಂದು 6ನೇ ಅಂತಾರಾಷ್ಟ್ರೀಯ ಯೋಗ(ಐಡಿವೈ) ದಿನಾಚರಣೆಗೆ ಇಲಾಖೆ ಸಜ್ಜಾಗಿದ್ದು, ಇದರ ಭಾಗವಾಗಿ ಈ ಚಟುವಟಿಕೆಯನ್ನು ನೀಡಲಾಗುತ್ತಿದೆ. ಈ ಸ್ಪರ್ಧೆಯ ಬಗ್ಗೆ ಆಯುಷ್ ಇಲಾಖೆ ತನ್ನ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಕಟಿಸಿದೆ. ಈ ಸ್ಪರ್ಧೆಯಲ್ಲಿ ಗೆದ್ದವರಿಗೆ 1 ಲಕ್ಷ ರು ಬಹುಮಾನ ಸಿಗಲಿದೆ.

ಈ ವರ್ಷ ಯೋಗ ದಿನಾಚರಣೆ ತಮ್ಮಮ್ಮ ಮನೆಗಳಲ್ಲೇ ಆಚರಿಸಲು ಉತ್ತೇಜಿಸುವ ಸಾಧ್ಯತೆ ಹೆಚ್ಚಿದೆ. ಲಾಕ್ಡೌನ್, ಕೊರೊನಾವೈರಸ್ ಸೋಂಕು ಹರಡದಂತೆ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಲಿದೆ.

ನಂ. 1 ವಶೀಕರಣದ ಮಹಾಮಾಂತ್ರಿಕ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ

ಕೇರಳದ ಭಗವತಿ ಪೂಜಾ ಪದ್ದತಿಯಿಂದ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ಮದುವೆ, ಸಂತಾನ, ವ್ಯಾಪಾರ, ವಿದೇಶಿ ಪ್ರವಾಸ, ಶತ್ರು ಕಾಟ ಹಾಗೂ ನಿಮ್ಮ ಜೀವನದ ಯಾವುದೇ ನಿಗೂಢ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಕೂಡಲೇ ಸಂಪರ್ಕಿಸಿ ಶ್ರೀ ಶ್ರೀ ಶ್ರೀ ಪಂಡಿತ್ ರಾಮಚಂದ್ರ ಆಚಾರ್ಯ 9663206650

ಯೋಗ ಪ್ರತಿಯೊಬ್ಬರ ಬದುಕಿನ ಜೀವನ ವಿಧಾನವಾಗಲಿ. ಯೋಗ ನಮ್ಮೆಲ್ಲರ ಆರೋಗ್ಯಕ್ಕೆ ಅಗತ್ಯ ಎಂಬುದನ್ನು ನಾವು ಬಲ್ಲೆವು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಆದರೆ ಇದೀಗ ಅದನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.