ಬಿಗ್ ಬ್ರೇಕಿಂಗ್: ಪಾಕಿಸ್ಥಾನದ ಖ್ಯಾತ ಕ್ರಿಕೆಟಿಗನಿಗೆ ಕೋರೊನಾ ಪಾಸಿಟಿವ್

ಪಾಕಿಸ್ತಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಶಾಹೀದ್‌ ಅಫ್ರಿದಿಗೆ ಕೊರೊನಾ ಸೋಂಕು ತಗುಲಿದೆ. ಸ್ವತಃ ಶಾಹೀದ್‌ ಅಫ್ರಿದಿಯವರೇ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ ಮೂಲಕ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.


ಗುರುವಾರದಂದು ಅಫ್ರಿದಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಈ ಹಿನ್ನಲೆಯಲ್ಲಿ ಕೊರೊನಾ ಟೆಸ್ಟ್‌ ಮಾಡಿಸಿಕೊಂಡಿದ್ದರು. ಈಗ ವರದಿ ಪಾಸಿಟಿವ್‌ ಎಂದು ತಿಳಿಸಿರುವ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಹೇಳಲಾಗಿದ.

Comments