Featured Post

ಮೆಗಾ ಬ್ರೇಕಿಂಗ್: ಪತನದ ಅಂಚಿನಲ್ಲಿ ಕಾಂಗ್ರೆಸ್ ನೇತತ್ವದ ಸರ್ಕಾರ, ಮತ್ತೊಂದು ರಾಜ್ಯದಲ್ಲೂ ಇನ್ನು ಬಿಜೆಪಿಯದ್ದೇ ಹವಾ

ಮಹಾರಾಷ್ಟ್ರದ ಮಹಾ ವಿಕಾಸ್ ಆಘಾಡಿ  ಮೈತ್ರಿ ಸರ್ಕಾರದಲ್ಲಿ ಹಲವು ಭಿನ್ನಾಭಿಪ್ರಾಯಗಳಿವೆ ಎಂಬುದನ್ನು ಒಪ್ಪಿಕೊಂಡಿರುವ ಕಾಂಗ್ರೆಸ್ ಮುಖಂಡ ಅಶೋಕ್ ಚವ್ಹಾಣ್ , ಈ ಸಂಬಂಧ ಸದ್ಯದಲ್ಲಿಯೇ ಶಿವಸೇನಾ ಮತ್ತು ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.

ಹೌದು. ಮಹಾ ಮೈತ್ರಿ ಸರ್ಕಾರ ಮತ್ತು ಅಧಿಕಾರಿಗಳ ನಡುವೆ ಅನೇಕ ಭಿನ್ನಾಭಿಪ್ರಾಯಗಳಿವೆ. ಈ ಸಂಬಂಧ ಮುಖ್ಯಮಂತ್ರಿ ಜೊತೆಗೆ ಚರ್ಚೆ ನಡೆಸುತ್ತೇವೆ. ಮುಖ್ಯಮಂತ್ರಿ ಭೇಟಿಗೆ ಪ್ರಯತ್ನಿಸುತ್ತಿದ್ದೇವೆ. ನಂತರ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತೇವೆ. ಮುಂದಿನ ಒಂದೆರಡು ದಿನಗಳಲ್ಲಿ ಭೇಟಿಯಾಗುವ ಸಾಧ್ಯತೆ ಇರುವುದಾಗಿ ಚವ್ಹಾಣ್ ಹೇಳಿದರು. 

ಇದಕ್ಕೂ ಮುಂಚೆ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಸಚಿವ ಬಾಬಾ ಸಾಹೇಬ್  ಥೊರಾಟ್ ಕೂಡಾ ಇದೇ ರೀತಿ ಹೇಳಿಕೆ ನೀಡಿದ್ದರು. ಅನೇಕ ಭಿನ್ನಾಭಿಪ್ರಾಯಗಳಿವೆ. ಮೈತ್ರಿ ಪಕ್ಷದೊಂದಿಗೆ ಮಾತುಕತೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುತ್ತೇವೆ ಆದರೆ, ಸರ್ಕಾರ ನಿರ್ಧಾರ ಕೈಗೊಳ್ಳುವಾಗ ಕಾಂಗ್ರೆಸ್ ಪಕ್ಷವನ್ನು ಪರಿಗಣಿಸಬೇಕು ಎಂದು ಹೇಳಿದ್ದರು. 

ಶಿವಸೇನೆ ಬೆಂಬಲ ನೀಡಿರುವ ಕಾಂಗ್ರೆಸ್ ಪಕ್ಷ ತನ್ನ ನಿರ್ಧಾರದ ಬಗ್ಗೆ ಮರು ಪರಿಶೀಲಿಸಬೇಕಾಗಿದೆ ಎಂದು ಶನಿವಾರ ರಿಪಬ್ಲಿಕ್ ಫಾರ್ಟಿ ಆಫ್ ಇಂಡಿಯಾ ಮುಖಂಡ ರಾಮದಾಸ್ ಅಠಾವಳೆ ಹೇಳಿಕೆ ನೀಡಿದ್ದರು. 

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ