Featured Post

ಸ್ಪೋಟಕ ಬ್ರೇಕಿಂಗ್: ಹಳ್ಳಿ ಹಕ್ಕಿ ಎಚ್ ವಿಶ್ವನಾಥ್ ಗೆ ಭರ್ಜರಿ ಗುಡ್ ನ್ಯೂಸ್ ನೀಡಲು ಮುಂದಾದ ಬಿಜೆಪಿ

ವಿಧಾನ ಪರಿಷತ್‌ ಸ್ಥಾನಗಳಿಗೆ ನಾಮ ನಿರ್ದೇಶನ ವೇಳೆಯಲ್ಲಿ ಮಾಜಿ ಸಚಿವ ಎಚ್‌. ವಿಶ್ವನಾಥ್‌ ಅವರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಕ್ತ ಪ್ರಾತಿನಿಧ್ಯ ನೀಡುವ ವಿಶ್ವಾಸವಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ಹೇಳಿದ್ದಾರೆ. 

ಮಂಗಳವಾರ ನಗರ ಪ್ರದಕ್ಷಿಣೆ ನಡೆಸಿದ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಎಚ್‌. ವಿಶ್ವನಾಥ್‌ ಅವರಿಗೆ ವಿಧಾನ ಪರಿಷತ್‌ಗೆ ಅವಕಾಶ ಕಲ್ಪಿಸುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಯಡಿಯೂರಪ್ಪನವರು ಪರಶೀಲನೆ ನಡೆಸುವ ಬಗ್ಗೆ ಭರವಸೆ ನೀಡಿದ್ದಾರೆ.

ಈಗಾಗಲೇ ನಾಲ್ಕು ಸ್ಥಾನಗಳಲ್ಲಿ ಎರಡು ಸ್ಥಾನ ಎಂಟಿಬಿ ನಾಗರಾಜ, ಶಂಕರ ಅವರಿಗೆ ನೀಡಲಾಗಿದೆ. ಉಳಿದ ಎರಡು ಸ್ಥಾನಗಳನ್ನು ಪಕ್ಷದ ಕಾರ್ಯಕರ್ತರಿಗೆ ನೀಡಿದ್ದಾರೆ. ಮುಂದೆ ನಾಮ ನಿರ್ದೇಶನ ಸಂದರ್ಭದಲ್ಲಿ ಎಚ್‌. ವಿಶ್ವನಾಥ್‌ ಅವರಿಗೆ ಅವಕಾಶ ನೀಡುವ ವಿಶ್ವಾಸವಿದೆ ಎಂದು ಹೇಳಿದರು.

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ