Featured Post

ಚಿರು ನೆನಪು ಮತ್ತಷ್ಟು ಗಟ್ಟಿಗೊಳ್ಳಲು ಮೇಘನಾ ಮಾಡಿದ್ದೇನು ಗೊತ್ತಾ.! ಮನಕಲುಕುವಂತಿದೆ ಮೇಘನಾ ನಿರ್ಧಾರ.!

ಪ್ರೀತಿಯ ಪತಿ ಚಿರು ಮತ್ತೆ ಬರುವುದಿಲ್ಲ ಎಂಬುದನ್ನು ಮೇಘನಾ ರಾಜ್​ಗೆ ಊಹಿಸಿಕೊಳ್ಳಲು ಆಗುತ್ತಿಲ್ಲ. ಪತಿಯ ಅಕಾಲಿಕ ಮರಣದಿಂದ ನೊಂದಿರುವ ಮೇಘನಾ, ಚಿರು ನೆನಪಲ್ಲೇ ಕಾಲ ದೂಡುತ್ತಿದ್ದಾರೆ. ಇದೀಗ ತಮ್ಮ ಇನ್​ಸ್ಟಾಗ್ರಾಂ ಖಾತೆಯ ಹೆಸರನ್ನು ಬದಲಾಯಿಸಿಕೊಳ್ಳುವ ಮೂಲಕ ಚಿರು ಮೇಲಿನ ಪ್ರೀತಿಯನ್ನು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಇದುವರೆಗೂ ಇನ್​ಸ್ಟಾಗ್ರಾಂ ಖಾತೆಯಲ್ಲಿ ಮೇಘನಾ ರಾಜ್​ ಎಂಬ ಹೆಸರಷ್ಟೇ ಇತ್ತು. ಇದೀಗ ತಮ್ಮ ಹೆಸರಿನ ಮುಂದೆ ಸರ್ಜಾ ಕುಟುಂಬದ ಸರ್​ ನೇಮ್​ ಸೇರಿಸಿಕೊಳ್ಳುವ ಮೂಲಕ ಮೇಘನಾ ರಾಜ್​ ಸರ್ಜಾ ಎಂದು ಬದಲಾಯಿಸಿಕೊಂಡಿದ್ದಾರೆ. ಈ ಮೂಲಕ ತಮ್ಮ ಪತಿಯ ನೆನಪು ಮತ್ತಷ್ಟು ಗಟ್ಟಿಯಾಗಿ ಉಳಿಯುವಂತೆ ಮಾಡಿದ್ದಾರೆ.

ಇದಲ್ಲದೇ ಕೆಲ ದಿನಗಳ ಹಿಂದೆ ಇನ್​ಸ್ಟಾಗ್ರಾಂ ಪ್ರೊಫೈಲ್​ ಚಿತ್ರವನ್ನು ಮೇಘನಾ ಬದಲಾಯಿಸಿಕೊಂಡಿದ್ದಾರೆ. ಪತಿ ಚಿರುವನ್ನು ತಬ್ಬಿಕೊಂಡಿರುವ ಕಪ್ಪು-ಬಿಳುಪಿನ ಚಿತ್ರವನ್ನು ಅಪ್ಲೋಡ್​ ಮಾಡಿಕೊಂಡಿದ್ದು, ಚಿರು ನೆನಪಿನಲ್ಲೇ ಮೇಘನಾ ದಿನ ದೂಡುತ್ತಿದ್ದಾರೆ. ಇದರೊಂದಿಗೆ ಗರ್ಭಿಣಿಯಾಗಿರುವ ಮೇಘನಾ ಮಗುವಿನ ರೂಪದಲ್ಲಿ ಮತ್ತೆ ಚಿರುವಿನ ಆಗಮನಕ್ಕಾಗಿ ಕಾಯುತ್ತಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಈ ಹಿಂದೆ ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದರು.

ಹೃದಯಾಘಾತದಿಂದ ನಿಧನರಾದ ಚಿರಂಜೀವಿ ಸರ್ಜಾ ಅಕಾಲಿಕ ಮರಣದಿಂದ ಇಡೀ ಕುಟುಂಬ ಹಾಗೂ ಅಭಿಮಾನಿಗಳಿಗೆ ಮಾತ್ರವಲ್ಲದೇ ಚಿತ್ರರಂಗಕ್ಕೂ ದೊಡ್ಡ ಶಾಕ್​ ಆಗಿದೆ. ನಗುಮುಖದಿಂದಲೇ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಚಿರು, ಚಿತ್ರರಂಗದಲ್ಲಿ ಮಿಂಚುವ ಹೊತ್ತಿನಲ್ಲೇ ಮರೆಯಾಗಿದ್ದು ಅಘಾತ ತಂದಿದೆ.

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ