Featured Post

ಸ್ಪೋಟಕ ಬ್ರೇಕಿಂಗ್: ಮತ್ತೊಮ್ಮೆ ಕ್ಲಿನ್ ಸ್ವೀಪ್ ಮಾಡುವ ಮೂಲಕ ದಿಗ್ವಿಜಯ ಸಾಧಿಸಿದ ಬಿಜೆಪಿ, ಮುಖಭಂಗ ಆನುಭವಿಸಿದ ಕಾಂಗ್ರೆಸ್

ಕರಾವಳಿಯಲ್ಲಿ ಇನ್ನೂ ಬಿಜೆಪಿ ಆರ್ಭಟ ನಿಂತು ಹೋಗಿಲ್ಲ ಒಂದು ಕಡೆ ರಾಜ್ಯದ ಬಿಜೆಪಿ ಅಧ್ಯಕ್ಷ ಹಾಗೂ ಹ್ಯಾಟ್ರಿಕ್ MP ಆಗಿ ಹೊರ ಹೊಮ್ಮಿದ ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಅಭೂತಪೂರ್ವವಾಗಿ ಎಲ್ಲಾ ಸ್ಥಾನಗಳನ್ನು ವಶಪಡಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದೆ.

ಹೌದು, ಸದ್ಯ  ಇದೇ ರೀತಿಯಲ್ಲಿ ಬಂಟ್ವಾಳ ತಾಲೂಕಿನ APMC ಚುನಾವಣೆಯಲ್ಲಿ 8 ಸ್ಥಾನಗಳ ಪೈಕಿ 8 ರಲ್ಲೂ ಬಿಜೆಪಿ ಪ್ರಚಂಡ ಜಯ ಸಾಧಿಸಿ ಅಧಿಕಾರ ಪಡೆದುಕೊಂಡಿದೆ. ಇದರಿಂದಾಗಿ ಬಂಟ್ವಾಳ ತಾಲೂಕು ಎ.ಪಿ.ಎಂ.ಸಿ ಬಿಜೆಪಿ ತೆಕ್ಕೆಗೆ ಸೇರುವ ಮೂಲಕ ಬಂಟ್ವಾಳ ಎ.ಪಿ.ಎಂ.ಸಿ ಬಿಜೆಪಿ ಮಯವಾಗಿದೆ. ನೂತನ ಅಧ್ಯಕ್ಷರಾಗಿ ನೇಮಿರಾಜ ರೈ ಬೋಳಂತೂರು ಮತ್ತು ಉಪಾಧ್ಯಕ್ಷರಾಗಿ ವಿಠಲ ಸಾಲ್ಯಾನ್ ಮುಂದಿನ ಅವಧಿಗೆ ಆಯ್ಕೆಯಾದ್ದಾರೆ ಇವರಿಗೆ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ.

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ