Featured Post

ಸ್ಪೋಟಕ ಬ್ರೇಕಿಂಗ್: ನಾನು ಮಾತು ತಪ್ಪಿದ ಮಗ ಎನಿಸಿಕೊಳ್ಳಲ್ಲ, ಇವರಿಗೆ MLC ಟಿಕೆಟ್ ಪಕ್ಕಾ ಕೊಡಿಸ್ತೇನೆ ಎಂದ ಬಿಜೆಪಿಯ ಪ್ರಭಾವಿ ನಾಯಕ

ರಾಜ್ಯ ರಾಜಕೀಯದಲ್ಲಿ ಈಗಾಗಲೇ ವಿಧಾನಪರಿಷತ್ ಚುನಾವಣೆಯ ಲೆಕ್ಕಾಚಾರ ಆರಂಭವಾಗಿದೆ. ಈ ನಡುವೆ ಒಂದು ಮಾತಿನಲ್ಲಿ ಈ ಬಾರಿ ಸೋತವರು ಹಾಗೂ ಗೆದ್ದವರು ಎಂಬ ಲೆಕ್ಕಾಚಾರ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.

ಹೌದು, ಈ ತಿಂಗಳ ಅಂತ್ಯದಲ್ಲಿ ರಾಜ್ಯ ವಿಧಾನಪರಿಷತ್ ಚುನಾವಣೆ ನಡೆಯಲಿದ್ದು ಈ ನಡುವೆ ಯಾರಿಗೆ ಟಿಕೆಟ್ ಸಿಗಲಿದೆ ಎಂಬ ಲೆಕ್ಕಾಚಾರಗಳು ಜೋರಾಗಿ ಆರಂಭವಾಗಿದೆ. ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಎಂಟಿಬಿ ನಾಗರಾಜ್ ಹಾಗೂ ಎಚ್ ವಿಶ್ವನಾಥ್ ಉಪಚುನಾವಣೆಯಲ್ಲಿ ಸೋಲನ್ನುನುಭವಿಸಿದರು. ಸದ್ಯ ಇವರಿಗೆ ಟಿಕೆಟ್ ಸಿಗಲಿದೆಯೇ ಎಂಬ ಚರ್ಚೆಗಳು ಆರಂಭವಾಗಿದೆ ಈ ನಡುವೆ ಎಂಟಿಬಿ ನಾಗರಾಜ್ ಗೆ ಬಿಜೆಪಿಯ ಪ್ರಭಾವಿ ನಾಯಕರೊಬ್ಬರು ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಬಿಜೆಪಿಯ ಪ್ರಭಾವಿ ನಾಯಕ ಹಾಗೂ ರಾಜ್ಯ ಸಚಿವ ಸಂಪುಟದ ಮಂತ್ರಿಯಾಗಿರುವ ಆರ್ ಆಶೋಕ್ ನಾನು ಮಾತು ತಪ್ಪಿದ ಮಗ ಎನಿಸಿಕೊಳ್ಳಲ್ಲ, ಎಂಟಿಬಿಗೆ MLC ಟಿಕೆಟ್ ಪಕ್ಕಾ ಕೊಡಿಸ್ತೇನೆ ಎಂದು ಹೇಳುವ ಮೂಲಕ ಎಂಟಿಬಿ ಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ