Featured Post

ಬಿಗ್ ನ್ಯೂಸ್: ಮುಖ್ಯಮಂತ್ರಿಗಳಿಗೂ ತಟ್ಟಿದ ಕೊರೊನಾ ಬಿಸಿ.!

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದ ಕೆಲವು ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಮುಂದಿನ ಕೆಲ ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡಲು ನಿರ್ಧರಿಸಿದ್ದಾರೆ.

ಈ ಕುರಿತು ಅವರು ಪತ್ರಿಕಾ ಪ್ರಕಟಣೆ ನೀಡಿದ್ದು,  ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ನನ್ನ ಕರ್ತವ್ಯಗಳನ್ನು ನಿರ್ವಹಿಸಲಿದ್ದೇನೆ. ವಿಡಿಯೋ ಕಾನ್ಫರೆನ್ಸ್ ‌ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ, ಆರೋಗ್ಯವಾಗಿದ್ದೇನೆ. ಎಲ್ಲರೂ ಮುನ್ನೆಚ್ಚರಿಕೆಯ ಕ್ರಮಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ಸಾಮಾಜಿಕ ಅಂತರ ಹಾಗು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ. ಸಿಎಂ ಗೃಹಕಚೇರಿ ಕೃಷ್ಣಾದ ಟಿಲಿಫೋನ್ ಆಪರೇಟರ್, ಇಬ್ಬರು ಎಸ್ಕಾರ್ಟ್ಸ್, ಧವಳಗಿರಿ ನಿವಾಸದ ಬಾಣಸಿಗ, ಕಾರು ಚಾಲಕ ಸೇರಿದಂತೆ ಹತ್ತು ಜನರಿಗೆ ಕೋವಿಡ್ ಸೋಂಕು ದೃಢವಾಗಿದೆ ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ಸಿಎಂ ಮುಂದಿನ ಕೆಲವು ದಿನಗಳ ಕಾಲ ಮನೆಯಲ್ಲಿಯೇ ಕೆಲಸ ನಿರ್ವಹಿಸಲಿದ್ದಾರೆ. ಇಂದು ವಿಧಾನಸೌಧದಲ್ಲಿ ನಿವೃತ್ತಿ ಹೊಂದಿದ ವಿಧಾನ ಪರಿಷತ್ ಸದಸ್ಯರ ಬೀಳ್ಕೊಡುಗೆ ಸಮಾರಂಭಕ್ಕೂ ಬಿಎಸ್ ವೈ ಹಾಜರಾಗದೆ, ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ.

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ