ಸ್ಪೋಟಕ ಬ್ರೇಕಿಂಗ್: ರಾಜ್ಯದಲ್ಲಿ ಮತ್ತೊಂದು ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್, ಮಕಾಡೆ ಮಲಗಿದೆ ಬಿಜೆಪಿ

ಎಪಿಎಂಸಿ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ‌ವಿರುದ್ಧ ಬಿಜೆಪಿ ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುರೇಶ ಕಿರೆಸೂರ ವಿರುದ್ಧ ಬಂಡಾಯ ಅಭ್ಯರ್ಥಿ ಸಹದೇವಪ್ಪ ಸುಡಕೇನವರ ಗೆದ್ದಿದ್ದಾರೆ.

17 ಸದಸ್ಯರನ್ನು ಹೊಂದಿರುವ ಎಪಿಎಂಸಿಯಲ್ಲಿ ಬಿಜೆಪಿ ಬೆಂಬಲಿತ ಏಳು ಹಾಗೂ ಸರ್ಕಾರದಿಂದ ನಾಮನಿರ್ದೇಶನಗೊಂಡ ಮೂವರು ಇರುವುದರಿಂದ ಬಿಜೆಪಿ ಗೆಲುವು ಸುಲಭ ಎಂದೇ ಪರಿಗಣಿಸಲಾಗಿತ್ತು.

ಬಂಡಾಯ ಅಭ್ಯರ್ಥಿ ಸುಡಕೇನವರ ಕಾಂಗ್ರೆಸ್ ಸದಸ್ಯರ ಬೆಂಬಲ ಪಡೆದು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬಸವರಾಜ ನಾಯ್ಕರ್ ಅವಿರೋಧ ಆಯ್ಕೆಯಾಗಿದ್ದಾರೆ.

Comments