Featured Post

ರಾಜ್ಯದಲ್ಲಿನ 'ಕೊರೋನಾ ವೈರಸ್' ಬಗ್ಗೆ ಮತ್ತೊಂದು ಶಾಕಿಂಗ್ ಭವಿಷ್ಯ ನುಡಿದ 'ಕೋಡಿಮಠದ ಶ್ರೀಗಳು'

ಈ ಮೊದಲು ರಾಜ್ಯದಲ್ಲಿ ಮೇ ಅಂತ್ಯಕ್ಕೆ ಕೊರೋನಾ ವೈರಸ್ ಅಂತ್ಯವಾಗಲಿದೆ. ರಾಜ್ಯದಲ್ಲಿ ಕೊರೋನಾ ಅಷ್ಟೇನೂ ಪ್ರಭಾವ ಬೀರೋದಿಲ್ಲ ಎಂಬುದಾಗಿ ಹೇಳಿದ್ದಂತ ಕೋಡಿಮಠದ ಶ್ರೀಗಳು, ಇದೀಗ ಮತ್ತೊಂದು ರೀತಿಯ ಶಾಕಿಂಗ್ ಭವಿಷ್ಯವನ್ನು ಕೊರೋನಾ ಬಗ್ಗೆ ನುಡಿದಿದ್ದಾರೆ. ಅದೇ ರಾಜ್ಯದಲ್ಲಿ ಕೊರೋನಾ ಆಸ್ವೀಜ ಮಾಸ, ಕಾರ್ತಿಕ ಮಾಸದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು, ಹಳ್ಳಿಗಳಲ್ಲಿ ಈ ಹೆಮ್ಮಾರಿ ಮರಣ ಮೃದಂಗ ಭಾರಿಸಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ ; ONLINEನಲ್ಲೇ ತಿಂಗಳಿಗೆ 20,000 ದಿಂದ 30,000 ತನಕ ಗಳಿಸೋ ಭರ್ಜರಿ ಗಿಫ್ಟ್ ನೀಡಿದ ಕನ್ನಡದ ಕಂಪೆನಿ http://www.simplesuddi.in/2020/07/online-20000-30000.html?m=1
ಇನ್ನೂ ಕೆಲ ತಿಂಗಳುಗಳ ಕಾಲ ಕೊರೊನಾ ಅಟ್ಟಹಾಸ ಹೀಗೆ ಇರಲಿದ್ದು, ಗಾಳಿಯಲ್ಲಿ ಸಂಚಾರ ಮಾಡೋದು ಕಡಿಮೆ. ಇನ್ನು ಜನರು ಸುರಕ್ಷತೆ ಕಾಪಾಡಿದರೆ ಕೊರೊನಾದಿಂದ ಪಾರಾಗಬಹುದು. ಹಾಗಾಗಿ ಭಯ, ಆತಂಕ ಬಿಟ್ಟು ಸರ್ಕಾರದ ಜೊತೆ ಕೈಜೋಡಿಸಿ ಎಂಬುದಾಗಿ ಕೋಡಿಮಠ ಶ್ರೀಗಳಾದ ಶಿವಾನಂದ ಶಿವಯೋಗಿ ಮಹಾಸ್ವಾಮಿಗಳು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ. ಅಂದಹಾಗೇ... ಕಳೆದ ಏಪ್ರಿಲ್ 22, 2020ರಂದು ಕೋಡಿಮಠ ಶ್ರೀಗಳಾದ ಶಿವಾನಂದ ಶಿವಯೋಗಿ ಮಹಾಸ್ವಾಮಿಗಳು, ಸಿರಿವಂತ ಮಗನುಟ್ಟಿ ಆಳುವನು ಮುನಿಪುರವ, ಯುದ್ಧವಿಲ್ಲದೆ ನುಡಿಯೆ ಪುರವೆಲ್ಲ ಕೂಳಾದೀತು ಎಂಬುದಾಗಿ ಭವಿಷ್ಯ ನುಡಿದಿದ್ದರು. ಸಿರಿವಂತನ ಮಗ ಎಂದರೆ ಟ್ರಂಪ್, ಮುನಿಪುರ ಎಂದರೆ ಅಮೇರಿಕಾ. ಅಮೇರಿಕಗೆ ಇನ್ನೂ ತೀವ್ರ ಗಂಡಾಂತರ. ಯುದ್ಧವಿಲ್ಲದೇ ಜನರು ಮಡಿಯುತ್ತಾರೆ. ಭಾರತಕ್ಕಿಲ್ಲ ಮಹಾಮಾರಿ ಕೊರೋನಾದಿಂದ ಭಾರೀ ಗಂಡಾಂತರವಿಲ್ಲ. ಮೇ ಅಂತ್ಯಕ್ಕೆ ಕೊರೋನಾ ಕಂಟಕ ಕೊನೆಯಾಗಲಿದೆ. ಕರ್ನಾಟಕಕ್ಕೆ ಯಾವುದೇ ಹೆಚ್ಚಿನ ತೊಂದರೆ ಇಲ್ಲ. ಜನರಿಗೆ, ಕೆಲ ಮಂತ್ರಿಗಳಿಗೆ ಕಂಟಕ ಆಗಲಿದೆ. ಅಮೇರಿಕಗೆ ಇನ್ನೂ ತೀವ್ರ ಗಂಡಾಂತರ ಎದುರಿಸಲಿದೆ ಎಂಬುದಾಗಿ ಭವಿಷ್ಯ ನುಡಿದಿದ್ದರು.

ಅಲ್ಲದೇ ಮುಂದುವರೆದು, ಭಾರತಕ್ಕೆ, ಕರ್ನಾಟಕಕ್ಕೆ ಮಹಾಮಾರಿ ಕೊರೊನಾದಿಂದ ಹೆಚ್ಚಿನ ಸಮಸ್ಯೆ ಉಂಟಾಗೋದಿಲ್ಲ. ಅಮೇರಿಕಾಕ್ಕೆ ಕೊರೊನಾ ಕಂಟಕ ಸದ್ಯಕ್ಕೆ ಬಿಡೋದಿಲ್ಲ. ತೀವ್ರವಾಗಿ ಸಂಕಷ್ಟಕ್ಕೆ ಕೊರೋನಾದಿಂದ ಉಂಟಾಗಲಿದೆ ಎಂಬುದಾಗಿ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದರು. ಆದ್ರೇ... ಈಗ ರಾಜ್ಯದಲ್ಲಿ ಕೊರೋನಾ ಆಸ್ವೀಜ ಮಾಸ, ಕಾರ್ತಿಕ ಮಾಸದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು, ಹಳ್ಳಿಗಳಲ್ಲಿ ಈ ಹೆಮ್ಮಾರಿ ಮರಣ ಮೃದಂಗ ಭಾರಿಸಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಶಾಕಿಂಗ್ ಭವಿಷ್ಯ ನುಡಿದಿದ್ದಾರೆ. ಇದು ನಿಜವಾಗುತ್ತಾ ಎಂಬುದಾಗಿ ಕಾದು ನೋಡಬೇಕಿದೆ.

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ