ಬಸವನ ಬಾಗೇವಾಡಿ ಭಾಗದ ಕಾಂಗ್ರೆಸ್ ಮುಖಂಡನೊಬ್ಬನಿಗೆ ಯುವತಿಯೊಬ್ಬಳು ಥಳಿಸಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಸವನ ಬಾಗೇವಾಡಿ ತಾಲೂಕಿನ ಮುಳವಾಡ ತಾಂಡಾ ನಿವಾಸಿ ಹುನ್ನು ರಾಠೋಡ ಒದೆ ತಿಂದ ಆಸಾಮಿಯಾಗಿದ್ದಾನೆ. ಹುನ್ನು ರಾಠೋಡನ ಮಗಳ ಗೆಳತಿ ಲಕ್ಷ್ಮೀಬಾಯಿ ಈತನಿಗೆ ಒದೆ ಕೊಟ್ಟ ಯುವತಿಯಾಗಿದ್ದಾಳೆ.