Featured Post

ಸ್ಪೋಟಕ ಬ್ರೇಕಿಂಗ್: ರಾಜೀನಾಮೆ ನೀಡಿದ ಕಾಂಗ್ರೆಸ್ ಶಾಸಕ ಬಿಜೆಪಿಗೆ ಸೇರ್ಪಡೆ ಮತ್ತೇ ರಾಜಕೀಯದಲ್ಲಿ ಸಂಚಲನ.!

ಮಧ್ಯಪ್ರದೇಶದಲ್ಲಿ ಈಗಾಗಲೇ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಗೆ ಭಾನುವಾರ ಮತ್ತೊಂದು ಹೊಡೆತ ಬಿದ್ದಿದೆ. ಬುಂದೇಲ್‌ಖಂಡ್ ಪ್ರದೇಶದ ಮಲ್ಹರಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್ ಶಾಸಕ ಪ್ರದ್ಯುಮ್ನ ಸಿಂಗ್ ಲೋಧಿ ಅವರು ಭಾನುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಿದ ನಂತರ ಶಾಸಕ ಲೋಧಿ ಅವರು ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಅವರ ನೇತೃತ್ವದಲ್ಲಿ ಲೋಧಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ನನ್ನ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದಾರೆ. ಬಿಜೆಪಿಯಿಂದ ಮಾತ್ರ ನನ್ನ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದು ಬಿಜೆಪಿ ಸೇರಿದ ಬಳಿಕ ಲೋಧಿ ಹೇಳಿದ್ದಾರೆ.

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ