Featured Post

ಬಿಗ್ ಬ್ರೇಕಿಂಗ್: ಸಚಿವ ಸಂಪುಟಕ್ಕೆ ಮೆಜರ್ ಸರ್ಜರಿ ಮಾಡಲಿರುವ ಪ್ರಧಾನಿ ಮೋದಿ.!

ಕೋವಿಡ್‌ ಸಂಕಷ್ಟದ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಪುಟಕ್ಕೆ ಮೈನರ್‌ ಸರ್ಜರಿ ಮಾಡಲಿದ್ದಾರೆ ಎಂಬ ಖಚಿತ ವರ್ತಮಾನ ದಿಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮೂಲಗಳಿಂದ ಬರುತ್ತಿದೆ. ಕಳೆದ ವಾರ ಬಿಜೆಪಿ ನಾಯಕರು ಮತ್ತು ಆರ್‌ಎಸ್‌ಎಸ್‌ ನಾಯಕರ ನಡುವೆ ಸಭೆ ನಡೆದಿದ್ದು, ಜುಲೈ ಅಂತ್ಯದಲ್ಲಿ ಮೋದಿ ಕೆಲವು ಜೂನಿಯರ್‌ ಮಂತ್ರಿಗಳನ್ನು ಕೈಬಿಟ್ಟು, ಕೆಲವು ಇಲಾಖೆಗಳಿಗೆ ನೇರವಾಗಿ ವೃತ್ತಿಪರರನ್ನು ನೇಮಿಸಲಿದ್ದಾರೆ ಎಂದು ಮೂಲಗಳು ಹೇಳುತ್ತಿದೆ.

ಜೂನ್‌ ಕೊನೆಯ ವಾರದಲ್ಲಿ ಪ್ರಧಾನಿ ಅಧಿಕೃತ ನಿವಾಸದಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಬಿ.ಎಲ್. ಸಂತೋಷ್‌ ಇದ್ದರೆ, ಆರ್‌ಎಸ್‌ಎಸ್‌ ಕಡೆಯಿಂದ ಸಹಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಮತ್ತು ಕೃಷ್ಣ ಗೋಪಾಲ್ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.

ಮುಂಬರುವ ಬಿಹಾರ ಮತ್ತು ಪಶ್ಚಿಮ ಬಂಗಾಳ ಚುನಾವಣೆಗೆ ಸಂಬಂಧಪಟ್ಟಂತೆ ಕೂಡ ಚರ್ಚೆ ನಡೆದಿದ್ದು, ಆದರೆ ಮೋದಿ ಸಂಪುಟ ವಿಸ್ತರಣ ಯಷ್ಟೇ ಮಾಡ್ತಾರೋ ಅಥವಾ ಪುನಾಚನೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕೆಲ ವೃತ್ತಿಪರರನ್ನು ಮತ್ತು ಕೆಲ ಅತ್ಯಂತ ಕಿರಿಯರ ಕೆಲ ಅತ್ಯಂತ ಕಿರಿಯರನ್ನು ಸಂಪುಟಕ್ಕೆ ಸೇರ್ಪಡೆ ಮಾಡುವ ಸಾಧ್ಯತೆ ಬಗ್ಗೆ ಸಹ ಬಿಜೆಪಿ ವಲಯದಲ್ಲಿ ಗುಸುಗುಸು ಇದೆ. ಅನೇಕ ಹೆಸರುಗಳು ದಿಲ್ಲಿ ಮಟ್ಟದಲ್ಲಿ ಓಡಾಡುತ್ತಿವೆಯಾದರೂ ಮೋದಿ, ನಡ್ಡಾ ಮತ್ತು ಶಾ ಅವರ ನಡುವಿನ ಕೊನೆಯ ಭೇಟಿಯಲ್ಲಿ ನಿರ್ಧಾರ ಆಗುವವರೆಗೂ ಖಚಿತತೆ ಸಿಗುವುದು ಕಷ್ಟ.

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ