Featured Post

ಸ್ಪೋಟಕ ಬ್ರೇಕಿಂಗ್: ಸಿದ್ದರಾಮಯ್ಯನವರೇ ನಮ್ಮ ಬಾಸ್ ಎಂದ ಬಿಜೆಪಿ ಸಂಸದ, ರಾಜಕೀಯದಲ್ಲಿ ಭಾರೀ ಸಂಚಲನ.!

ಸಂಸದ ಪ್ರತಾಪ್​ ಸಿಂಹ ತನ್ನ ಟ್ವಿಟರ್​ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಪದೇಪದೆ 'ಬಾಸ್', 'ಬಾಸೂ' ಎಂದು ಉಲ್ಲೇಖಿಸುತ್ತಲೇ ಇದ್ದಾರೆ. ಇದನ್ನು ಕಂಡ ನೆಟ್ಟಿಗರೂ ಆಶ್ಚರ್ಯಗೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಂಸದ, ಸಿದ್ದರಾಮಯ್ಯ ಅವರನ್ನು ಬಾಸ್ ಅನ್ನೋದ್ರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

'ಸಿದ್ದರಾಮಯ್ಯ ಈ ರಾಜ್ಯವನ್ನು ಆಳಿದ ನಾಯಕರು‌. ಅವರೀಗ ವಿರೋಧ ಪಕ್ಷದ ನಾಯಕ, ಮೈಸೂರಿನ ಮಗ. ಅವರ ಬಗ್ಗೆ ನನಗೆ ಅಪಾರ ಗೌರವ ಇದೆ. ನಾನು ಯಾವಾಗಲೂ ಹಿರಿಯರಿಗೆ ಗೌರವ ಕೊಡುವವನು. ಅವರ ಕಾಲಿಗೆ ಬಿದ್ದು ನಮಸ್ಕಾರ ಮಾಡ್ತೀನಿ. ಬಾಸ್ ಅಂತ ಗೌರವದಿಂದಲೇ ಕರೆದಿದ್ದೇನೆ' ಎಂದು ಪ್ರತಾಪ್​ ಸಿಂಹ ಹೇಳಿದ್ದಾರೆ. ಮಲೆ ಮಹದೇಶ್ವರ ಸ್ವಾಮಿ ದೇವಾಲಯ ಬಂದ್​ಗೆ ಆಗ್ರಹಿಸಿ ಪ್ರತಿಭಟನೆ

ಪಿಎಂ ಕೇರ್ ಲೆಕ್ಕ ಕೊಡಿ ಎಂದು ಕೇಳಿದ್ದ ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಪ್ರತಾಪ್‌ಸಿಂಹ, 'ಕೋವಿಡ್ ನಿಯಂತ್ರಣದಲ್ಲಿ ಅಕ್ರಮ ಆಗಿದೆ ಅಂತೀರ. ದಾಖಲೆ ಪರಿಶೀಲನೆ ವಿಧಾನಸೌಧಕ್ಕೆ ಬನ್ನಿ ಅಂದ್ರೆ ಬರಲ್ಲ. ಆದ್ರೆ ಪಿಎಂ ಕೇರ್ ಲೆಕ್ಕವನ್ನು ಮಾತ್ರ ನೀವು ಕೇಳ್ತಿರಾ. ಇದು ಹೇಗೆ ಆಗುತ್ತೆ ಸಿದ್ದರಾಮಯ್ಯನವರೇ?' ಎಂದು ಪ್ರಶ್ನಿಸಿದ್ದಾರೆ.

'ನನಗೆ ಅದಕ್ಕಿಂತ ಖುಷಿಯಾಗಿದ್ದು ನಮ್ಮ ಸಂತೋಷ್‌ ಅವರ ಭಾಷಣವನ್ನು ನೀವು ಕೇಳಿದ್ದು. ಅವರು ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ ರೀತಿಯಲ್ಲಿ ನಮ್ಮ ರಾಜ್ಯದ ವಿರೋಧ ಪಕ್ಷಗಳಿಂದ ನಿರೀಕ್ಷೆ ಮಾಡಿದ್ದಾರೆ. ಅದನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳದೆ ಅದಕ್ಕೆ ಯಾಕೆ ಮೋದಿ ಫಿಎಂ ಕೇರ್ ಫಂಡ್ ಮಧ್ಯ ತರ್ತೀರಾ? ನಿಮ್ಮ ಮಟ್ಟವನ್ನು ಪ್ರತಿ ಬಾರಿ ಪ್ರಧಾನಿಗೆ ಹೋಲಿಕೆ ಮಾಡಿಕೊಳ್ಳಬೇಡಿ. ರಾಜ್ಯದಲ್ಲಿರುವ ನಮ್ಮನ್ನು ಕೇಳಿ ನಾವೇ ಉತ್ತರ ಕೊಡ್ತೀವಿ' ಎಂದು ಸಿದ್ದರಾಮಯ್ಯ ವಿರುದ್ಧ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದರು.

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ