ಶಿಲಾನ್ಯಾಸ ಕಾರ್ಯಕ್ರಮಕ್ಕೆ ಅಯೋಧ್ಯಾ ಹೇಗೆ ಸಿದ್ಧವಾಗಿದೆ ನೋಡಿ! ವಾಹ್!ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಿದ್ಧತೆಗಳು ಅಯೋಧ್ಯೆಯ ಉದ್ದಗಲಕ್ಕೂ ನಡೆಯುತ್ತಿವೆ. ರಾತ್ರಿ ಹೊತ್ತು ಅಯೋಧ್ಯೆ ಕಂಗೊಳಿಸುತ್ತಿರುವ ರೀತಿ ಇದು.