ವೀಡಿಯೋ ನೋಡಿ : ನವೀನ್ ತಲೆ ತಂದವನಿಗೆ 51 ಲಕ್ಷ ಕೊಡ್ತೀನಿ, ಮುಸ್ಲಿಂ ನಾಯಕನ ಘೋಷಣೆ

ಲಕ್ನೋ: ಬೆಂಗಳೂರಿನ ನಡೆದ ಗಲಭೆಗೆ ಸಂಬಂಧಿಸಿದಂತೆ ಇದೀಗ ಉತ್ತರಪ್ರದೇಶದ ಮೀರತ್ ನ ಮುಸ್ಲಿಂ ನಾಯಕನೊಬ್ಬ ನವೀನ್ ತಲೆಗೆ 51 ಲಕ್ಷ ಘೋಷಣೆ ಮಾಡಿದ್ದಾನೆ.

ಹೌದು. ಮುಸ್ಲಿಂ ಮುಖಂಡ ಶಜೇಬ್ ರಿಜ್ವಿ ಈ ಸಂಬಂಧ ವಿಡಿಯೋ ಮಾಡಿ, ಬೆಂಗಳೂರಿನಲ್ಲಿ ನಡೆದ ಘಟನೆಯನ್ನು ನಾನು ಖಂಡಿಸುತ್ತೇನೆ. ಹಾಗೆಯೇ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಹೋದರಿ ಮಗ ನವೀನ್ ತಲೆ ತಂದವರಿಗೆ 51 ಲಕ್ಷ ನೀಡುವುದಾಗಿ ಘೋಷಣೆ ಮಾಡಿದ್ದಾನೆ.