Featured Post

ಬಿಜೆಪಿಗೆ ಭರ್ಜರಿ ಗುಡ್ ನ್ಯೂಸ್, ಭಾರೀ ಸಂಕಷ್ಟಕ್ಕೆ ಸಿಲುಕಿದ ಕಾಂಗ್ರೆಸ್ ಪಕ್ಷ

ರಾಜಸ್ಥಾನ ವಿಧಾನಸಭೆ ಅಧಿವೇಶನ ಶುಕ್ರವಾರ ಆರಂಭವಾಗಲಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸರ್ಕಾರಕ್ಕೆ ಅಧಿವೇಶನ ಅಗ್ನಿ ಪರೀಕ್ಷೆಯಾಗಿದೆ. ಪ್ರತಿಪಕ್ಷ ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲಿದೆ. ಒಂದು ತಿಂಗಳಿನಿಂದ ರಾಜಸ್ಥಾನ ಕಾಂಗ್ರೆಸ್‌ನಲ್ಲಿನ ಬಿಕ್ಕಟ್ಟು ಶಮನವಾಗಿದೆ. ಸರಣಿ ಸಭೆ‌ಗಳು, ಆರೋಪ-ಪ್ರತ್ಯಾರೋಪ, ಹೈಕೋರ್ಟ್, ಸುಪ್ರೀಂಕೋರ್ಟ್ ಎಲ್ಲಾ ಕಡೆ ಸದ್ದು ಮಾಡಿದ್ದ ಬಿಕ್ಕಟ್ಟು ಬಗೆಹರಿಸಿದೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯವ ಬಾವುಟ ಹಾರಿಸಿದ್ದ ಕಾಂಗ್ರೆಸ್ ನಾಯಕ ಸಚಿನ್ ಪೈಲೆಟ್, 18 ಶಾಸಕರು ಜೈಪುರಕ್ಕೆ ವಾಪಸ್ ಆಗಿದ್ದಾರೆ. ಪಕ್ಷದಲ್ಲಿಯೇ ಇರುತ್ತೇವೆ ಎಂದು ಅವರು ಘೋಷಣೆ ಮಾಡಿದ್ದಾರೆ. ಶುಕ್ರವಾರ ರಾಜಸ್ಥಾನ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಿದೆ. ಇದರಿಂದಾಗಿ ಅಶೋಕ್ ಗೆಹ್ಲೋಟ್ ಅವರು ಸದನದಲ್ಲಿ ಬಹುಮತ ಸಾಬೀತು ಮಾಡಬೇಕಾದ ಸ್ಥಿತಿ ನಿರ್ಮಾಣವಾಗಲಿದೆ.

ಗುರುವಾರ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಗೆಹ್ಲೋಟ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಶುಕ್ರವಾರ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಪಕ್ಷವಾಗಿದೆ. ವಿಧಾನಸಭೆಯಲ್ಲಿ ಪಕ್ಷ 72 ಸದಸ್ಯ ಬಲವನ್ನು ಹೊಂದಿದೆ. ಅಧಿಕಾರ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್‌ಗೆ 30 ಶಾಸಕರ ಬಲ ಅಗತ್ಯವಿದೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸರ್ಕಾರಕ್ಕೆ ಬಹುಮತವಿದೆ. ಸಚಿನ್ ಪೈಲೆಟ್ ಸೇರಿದಂತೆ 19 ಶಾಸಕರ ಹೊರ ಹೋಗಿದ್ದಾಗಲೇ ಸರ್ಕಾರಕ್ಕೆ 102 ಸದಸ್ಯಬಲವಿತ್ತು. ಈಗ ಸಚಿನ್ ಪೈಲೆಟ್ ಮತ್ತು ಅವರ ಬೆಂಬಲಿಗರು ವಾಪಸ್ ಬಂದಿದ್ದು, ಸರ್ಕಾರವನ್ನು ಬೆಂಬಲಿಸುವ ಶಾಸಕರ ಸಂಖ್ಯೆ ಇನ್ನೂ ಹೆಚ್ಚಾಗಿದೆ. ರಾಜಸ್ಥಾನ ವಿಧಾನಸಭೆಯ ಒಟ್ಟು ಸದಸ್ಯ ಬಲ 200. ಸರ್ಕಾರ ಬಹುಮತ ಸಾಬೀತು ಮಾಡಲು 101 ಶಾಸಕರ ಬಲಬೇಕು. ಕಾಂಗ್ರೆಸ್ 107 ಶಾಸಕರ ಬಲ ಹೊಂದಿದೆ. ಬಿಎಸ್‌ಪಿಯ 6 ಶಾಸಕರು ಸರ್ಕಾರದ ಜೊತೆ ಇದ್ದಾರೆ. ಒಬ್ಬರು ಪಕ್ಷೇತರ ಶಾಸಕರು ಸಹ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಅವಿಶ್ವಾಸ ನಿರ್ಣಯ ಮಂಡನೆ ಮಾಡಿದರೂ ಗೆಹ್ಲೋಟ್ ಸರ್ಕಾರ ಬಹುಮತ ಗಳಿಸುವುದರಲ್ಲಿ ಅನುಮಾನವಿಲ್ಲ.

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ