ಬೇಟೆ ಶುರು ಮಾಡಿದ ಸೇನೆ : ನಾಲ್ಕು ಉಗ್ರರನ್ನು ಅಟ್ಟಾಡಿಸಿ ಹೊಡೆದ ಸೈನಿಕರು.!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಗಡಿ ನುಸುಳುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದನ್ನು ವಿಫಲಗೊಳಿಸುತ್ತಿರುವ ಭಾರತೀಯ ಸೇನೆ ಉಗ್ರರ ಹೆಡೆಮುರಿ ಕಟ್ಟುತ್ತಿದೆ.

**ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ**

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು(ಖ್ಯಾತ ತಂತ್ರಿಗಳು)-7353110011

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ ಹಾಗೂ ಇನ್ನಿತರ ಎಲ್ಲಾ ಸಮಸ್ಯೆಗಳನ್ನು ಪರಿಹಾರಿಸಿಕೊಳ್ಳಲು ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು)- 7353110011

ಗಡಿಯಲ್ಲಿ ಉಗ್ರ ವಿರುದ್ಧ ಕಾರ್ಯಾಚರಣೆ ಶುರು ಮಾಡಿರುವ ಭಾರತೀಯ ಸೇನೆ ಇಂದು ಸಹ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ. 

ಕುಲ್ಗಾಮ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಉಗ್ರರ ಉಪಟಳ ಹೆಚ್ಚಾಗಿದ್ದು ಭಾರತೀಯ ಸೇನೆ ಕಾರ್ಯಾಚರಣೆ ಕೈಗೊಂಡಿತ್ತು. ಕಾರ್ಯಾಚರಣೆಯಲ್ಲಿ ಒಟ್ಟು ನಾಲ್ವರು ಉಗ್ರರು ಇಂದು ಬಲಿಯಾಗಿದ್ದಾರೆ.