Featured Post

ರಾಮಮಂದಿರಕ್ಕೆ ಶಿಲಾನ್ಯಾಸದ ಬೆನ್ನಲ್ಲೇ ಪಾಪಿ ಪಾಕಿಸ್ಥಾನಕ್ಕೆ ಖಡಕ್ ಸಂದೇಶ ರವಾನಿಸಿದ ಪ್ರಧಾನಿ ಮೋದಿ

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಸಮಾರಂಭದ ಕುರಿತು ಪಾಕಿಸ್ತಾನದ ಟೀಕೆಗೆ ಭಾರತ ತಿರುಗೇಟು ನೀಡಿದ್ದು, ದೇಶದ ಆಂತರಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಎಚ್ಚರಿಸಿದೆ.

ರಾಮ ದೇಗುಲ ನಿರ್ಮಾಣದ ಕುರಿತು ಪಾಕಿಸ್ತಾನದ ಪತ್ರಿಕಾ ಹೇಳಿಕೆಗೆ ಸಂಬಂಧಿಸಿ ಮಾಧ್ಯಮ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ, 'ಭಾರತದ ಆಂತರಿಕ ವಿಷಯದ ಬಗ್ಗೆ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನದ ಪತ್ರಿಕಾ ಹೇಳಿಕೆಯನ್ನು ಗಮನಿಸಲಾಗಿದೆ. ಪಾಕಿಸ್ತಾನವು ಭಾರತದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದರಿಂದ ಹಾಗೂ ಕೋಮು ಪ್ರಚೋದನೆ ನೀಡುವ ಕೆಲಸದಿಂದ ದೂರವಿರಬೇಕು ಎಂದಿದ್ದಾರೆ.

"ಗಡಿಯಾಚೆಗಿನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಹಾಗೂ ತನ್ನ ದೇಶದ ಅಲ್ಪಸಂಖ್ಯಾತರ ಧಾರ್ಮಿಕ ಹಕ್ಕುಗಳನ್ನು ನಿರಾಕರಿಸುವ ರಾಷ್ಟ್ರದ ಈ ನಡೆ ಅಚ್ಚರಿಯಲ್ಲವಾದರೂ, ರಾಮ ದೇಗುಲ ನಿರ್ಮಾಣದ ಕುರಿತು ನೀಡಿರುವ ಹೇಳಿಕೆಗಳು ವಿಷಾದನೀಯ' ಎಂದು ತಿಳಿಸಿದ್ದಾರೆ.

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ