Featured Post

ಭಾರತೀಯರಿಂದ ಪ್ರಧಾನಿ ಮೋದಿಗೆ ಮತ್ತೊಂದು ಗಿಫ್ಟ್, ಸಮೀಕ್ಷಾ ವರದಿಯಲ್ಲಿ ಮಾಹಿತಿ ಬಹಿರಂಗ

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ಜನರ ಅನುರಾಗ, ಇತ್ತೀಚಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಿದೆ. ಹಾಗಾಗಿ, ಮುಂದಿನ ಪ್ರಧಾನಿಯಾಗಿ ಪುನಃ ನರೇಂದ್ರ ಮೋದಿಯವರನ್ನೇ ನೋಡಲು ಅನೇಕ ಜನರು ಇಷ್ಟಪಡುತ್ತಿದ್ದಾರೆಂದು ಇಂಡಿಯಾ ಟುಡೇ-ಕಾರ್ವಿ ಇನ್‌ಸೈಟ್ಸ್‌ ಮೂಡ್‌ ಆಫ್ ದ ನೇಷನ್‌ (ಎಂಒಟಿಎನ್‌) ಹೆಸರಿನ ಸಮೀಕ್ಷಾ ವರದಿ ತಿಳಿಸಿದೆ.

ಇತ್ತೀಚೆಗೆ ನಡೆಸಲಾದ ಈ ಸಮೀಕ್ಷೆಯಲ್ಲಿ ಹೆಚ್ಚಿನವರು ಮೋದಿಯವರೇ ಮುಂದಿನ ಪ್ರಧಾನಿಯಾಗಲಿ ಎಂದು ಬಯಸಿದ್ದರೆ, ಕೆಲವರು ರಾಹುಲ್‌ ಗಾಂಧಿಯವರು ಮುಂದಿನ ಪ್ರಧಾನಿಯಾಗಲಿ ಎಂದಿದ್ದಾರೆ.

ಮತ್ತೂ ಕೆಲವರು ಸೋನಿಯಾ ಗಾಂಧಿಯವರೇ ಪ್ರಧಾನಿ ಹುದ್ದೆ ಅಲಂಕರಿಸುವ ಬಗ್ಗೆ ಒಲವು ತೋರಿದ್ದಾರೆ. ಆದರೆ, ಮೋದಿಯವರನ್ನು ಪ್ರಧಾನಿಯನ್ನಾಗಿ ನೋಡುವವರ ಸಂಖ್ಯೆಗೂ ಮತ್ತು ರಾಹುಲ್‌ ಅಥವಾ ಸೋನಿಯಾರನ್ನು ಪ್ರಧಾನಿಯಾಗಿ ನೋಡುವವರ ಸಂಖ್ಯೆಗೂ ಭಾರೀ ವ್ಯತ್ಯಾಸವಿದೆ.

ಅರ್ಥಾತ್‌, ಮೋದಿಯವರನ್ನು ಪ್ರಧಾನಿ ಸ್ಥಾನದಲ್ಲಿ ಕಾಣಲು ಶೇ. 66ರಷ್ಟು ಜನರು ಒಲವು ತೋರಿದ್ದರೆ, ರಾಹುಲ್‌ ಅವರನ್ನು ಆ ಸ್ಥಾನದಲ್ಲಿ ನೋಡಲು ಕೇವಲ ಶೇ. 8ರಷ್ಟು ಜನ ಹಾಗೂ ಸೋನಿಯಾ ಅವರನ್ನು ಪ್ರಧಾನಿಯನ್ನಾಗಿ ನೋಡಲು ಕೇವಲ ಶೇ. 6ರಷ್ಟು ಜನರು ಇಷ್ಟಪಟ್ಟಿದ್ದಾರೆ. ಹಾಗಾಗಿ, ಸಮೀಕ್ಷಾ ವರದಿಯಲ್ಲಿ ಈ ಮೂವರೇ ಟಾಪ್‌ ಮೂರು ಸ್ಥಾನಗಳಲ್ಲಿದ್ದಾರೆ.

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ