Featured Post

ಯೋಗಿ ಅದಿತ್ಯನಾಥ್ ರ ಬಳಿ ಅಯೋಧ್ಯೆಯ ಕುರಿತು ಮಹತ್ವದ ಮನವಿ ಮಾಡಿಕೊಂಡ ಯಡಿಯೂರಪ್ಪ, ಕನ್ನಡಿಗರು ಪುಲ್ ಖುಷ್

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ಬಗ್ಗೆ ಸಂತಸವ್ಯಕ್ತಪಡಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಿಎಂ ಯಡಿಯೂರಪ್ಪ, ಇದೇ ತಿಂಗಳ 5ನೇ ತಾರೀಖು ನಡೆದ ರಾಮಮಂದಿರಕ್ಕೆ ಅಡಿಗಲ್ಲು ಕಾರ್ಯಕ್ರಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಸಿಎಂ ಬಿಎಸ್ವೈ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಕರ್ನಾಟಕ ರಾಜ್ಯದಿಂದ ಅಯೋಧ್ಯೆಗೆ ಸಾವಿರಾರು ಜನರು ಭೇಟಿ ನೀಡುತ್ತಾರೆ. ಹಾಗಾಗಿ ಅಯೋಧ್ಯೆಯಲ್ಲಿ ಕರ್ನಾಟಕ ಸರ್ಕಾರಕ್ಕೆ 2 ಎಕರೆ ಭೂಮಿ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದಿಂದ ಅಯೋಧ್ಯೆಗೆ ಭಕ್ತರು ಭೇಟಿ ನೀಡುತ್ತಾರೆ. ಅವರಿಗಾಗಿ ಯಾತ್ರಿ ನಿವಾಸ ನಿರ್ಮಾಣ ಮಾಡಬೇಕಾಗಿದೆ. ಈ ಉದ್ದೇಶದಿಂದ ಕರ್ನಾಟಕಕ್ಕೆ ಉತ್ತರಪ್ರದೇಶ ಸರ್ಕಾರ ಎರಡು ಎಕರೆ ಜಾಗ ನೀಡಬೇಕು ಎಂದು ಸಿಎಂ ಯಡಿಯೂರಪ್ಪ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ