Featured Post

Video : ವಿಚಾರಣೆ ವೇಳೆ ಗಾಂಚಾಲಿ ಮಾಡಿ ಉಡಾಫೆ ತೋರಿದ ಪ್ರತಾಪ! ಖಡಕ್ ಆಗಿ ಪ್ರಶ್ನೆ ಕೇಳಿದ ಅಧಿಕಾರಿಗಳು

ಇತ್ತೀಚೆಗೆ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್​ ಬೆಂಗಳೂರು ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದರು. ಸಾಂಸ್ಕೃತಿಕ ನಗರಿ ಮೈಸೂರಿನಿಂದ ಡ್ರೋನ್​​ ಪ್ರತಾಪ್​​​​​ನನ್ನು ಬೆಂಗಳೂರಿಗೆ ಕರೆ ತಂದಿದ್ದ ಪೊಲೀಸರು ಸ್ಟಾರ್​​ ಹೋಟೆಲ್​​ವೊಂದರಲ್ಲಿ ಕ್ವಾರಂಟೈನ್​​ ಮಾಡಿದ್ದರು. ಇಂದಿಗೆ ಕ್ವಾರಂಟೈನ್​​ ಅವಧಿ ಮುಗಿದಿದೆ. ಹೀಗಾಗಿ ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಕುಮಾರ್​​​ ಡ್ರೋನ್​​ ಪ್ರತಾಪ್​​ ವಿಚಾರಣೆ ನಡೆಸಿದರು.

ಡ್ರೋನ್​​ ಪ್ರತಾಪ್​​ ವಿಚಾರಣೆ ವೇಳೆ ಚೇತನ್​​ ಕುಮಾರ್​​ ಕ್ವಾರಂಟೈನ್​​ ಉಲ್ಲಂಘಿಸಿದ ಬಳಿಕ ಬೆಂಗಳೂರಿನಿಂದ ಮೈಸೂರಿಗೆ ಹೋಗಲು ಯಾರು ಸಹಕರಿಸಿದರು ಎಂಬ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಚೇತನ್​​ ಕುಮಾರ್​ ಅವರಿಗೆ ವಿಚಾರಣೆಗೆ ಸರಿಯಾಗಿ ಸಹಕರಿಸದೇ ಡ್ರೋನ್​​ ಪ್ರತಾಪ್​ ಉಡಾಫೆ ತೋರಿದ್ದಾನೆ

ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಕುಮಾರ್​​, ಡ್ರೋನ್​​ ಪ್ರತಾಪ್​​ ಹೋಮ್​​ ಕ್ವಾರಂಟೈನ್​​ ನಿಯಮ ಉಲ್ಲಂಘಿಸಿ ಯಾವುದೇ ಟಿವಿ ಕಾರ್ಯಕ್ರಮಕ್ಕೆ ಹೋಗಿದ್ದರು. ಹಾಗಾಗಿ ಇವರನ್ನು ಬಂಧಿಸಿ ಸ್ಟಾರ್​​ ಹೋಟೆಲ್​​ವೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್​​ ಮಾಡಿದ್ದೆವು. ಹೋಟೆಲ್​​​ನಲ್ಲಿ ಕ್ವಾರಂಟೈನ್​​ ಆದಾಗಲೂ ಇವರು ನಿಯಮ ಉಲ್ಲಂಘನೆ ಮಾಡಿದ್ದಾರೆ. ಆದ್ದರಿಂದ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದೇವೆ ಎಂದರು.

ಇನ್ನು, ತಾನು ಕ್ವಾರಂಟೈನ್​​ ಆಗುದ್ದ ಸ್ಟಾರ್​ ಹೋಟೆಲ್​​ಗೆ ತನ್ನ ವಕೀಲರನ್ನು ಕರೆಸಿಕೊಂಡು ಡ್ರೋನ್​ ಪ್ರತಾಪ್​​​ 2 ಗಂಟೆಗಳ ಕಾಲ ಚರ್ಚಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಕ್ವಾರಂಟೈನ್​​ ನಿಮಯ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ.

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ