ಪುಟ್ ಪ್ರೊಸೆಸಿಂಗ್ ಇಂಡಸ್ಟ್ರೀಸ್ ಸಟಿವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಂತ ಹರ್ಷಿತ್ ರಾಟ್ ಕೌರ್ ಬಾದಲ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕೇಂದ್ರದ ರೈತ ವಿರೋಧಿ ನೀತಿಯನ್ನು ವಿರೋಧಿಸಿ, ಪುಟ್ ಪ್ರೊಸೆಸಿಂಗ್ ಇಂಡಸ್ಟ್ರೀಸ್ ಸಟಿವೆ ಹರ್ಷಿತ್ ರಾಟ್ ಕೌರ್ ಬಾದಲ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕೇಂದ್ರ ಸರ್ಕಾರ ತಿದ್ದುಪಡಿ ತರುತ್ತಿದ್ದಂತ ಹರಿಯಾಣ ಮತ್ತು ಪಂಜಾಬ್ ರೈತ ವಿರೋಧಿ ವಿಧೇಯಕದ ವಿರುದ್ಧ ತಿರುಗಿ ಬಿದ್ದು, ಪುಟ್ ಪ್ರೊಸೆಸಿಂಗ್ ಇಂಡಸ್ಟ್ರೀಸ್ ಸಟಿವೆ ಹರ್ಷಿತ್ ರಾಟ್ ಕೌರ್ ಬಾದಲ್ ರಾಜೀನಾಮೆ ಸಲ್ಲಿಸಿದ್ದಾರೆ.
Comments
Post a Comment