Featured Post

ನಟಿ ರಾಗಿಣಿ ಕುರಿತು ಮಹತ್ವದ ಹೇಳಿಕೆ ನೀಡಿದ ರಾಜ್ಯ ಬಿಜೆಪಿ, ಬೆಚ್ಚಿ ಬಿದ್ದ ವಿರೋಧಿಗಳು

ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಫೋಲೀಸರ ಬಂಧನಕ್ಕೆ ಒಳಪಟ್ಟಿರುವ ಚಿತ್ರ ನಟಿ ರಾಗಿಣಿ ದ್ವಿವೇದಿಗೂ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಚುನಾವಣಾ ಸಂದರ್ಭದಲ್ಲಿ ಹಲವು ಚಿತ್ರನಟಿಯರಂತೆ ರಾಗಿಣಿ ಅವರು ಸ್ವಯಂಪ್ರೇರಿತರಾಗಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿರಬಹುದು. ಹಾಗೆಂದ ಮಾತ್ರಕ್ಕೆ ಅವರಿಗೂ ಪಕ್ಷಕ್ಕೂ ಬೇರೆ ರೀತಿಯ ಸಂಬಂಧವಿಲ್ಲ ಎಂದು ಪಕ್ಷ ಹೇಳಿದೆ.

ಮೇಲಾಗಿ ರಾಗಿಣಿ ದ್ವಿವೇದಿ ಪಕ್ಷದ ಕಾರ್ಯಕರ್ತರಲ್ಲ ಅಥವಾ ಆವರು ಸದಸ್ಯತ್ವ ಪಡೆದಿಲ್ಲ. ವಿಧಾನಸಭೆ ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳ ಕೋರಿಕೆ ಮೇರೆಗೆ ಪ್ರಚಾರ ನಡೆಸಿರಬಹುದುದು. ಆದರೆ ಪಕ್ಷ ಆಕೆಯನ್ನು ಪ್ರಚಾರಕ್ಕೆ ಕರೆದಿರಲಿಲ್ಲ ಎಂದು ಪತ್ರಿಕಾ ಪ್ರಕರಣೆಯಲ್ಲಿ ಸ್ಪಷ್ಟನೆ ನೀಡಲಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ರಾಗಿಣಿ ಬಿಜೆಪಿ ನಾಯಕರ ಜತೆ ತೆಗೆಸಿಕೊಂಡಿರುವ ಫೋಟೊಗಳು ಹರಿದಾಡುತ್ತಿರುವುದು ವಿವಾದಕ್ಕೆ ಕಾರಣವಾಗಿತ್ತು. ಹಾಗಾಗಿ ಪಕ್ಷ ಸ್ಪಷ್ಟನೆ ನೀಡಿದೆ.

***ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ***

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು( ಖ್ಯಾತ ತಂತ್ರಿಗಳು)-9731901464

ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ, ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು) -9731901464

ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರನ್ನು ಕೂಡಲೇ ಸಂಪರ್ಕಿಸಲು Call Now ಬಟನ್ ಕ್ಲಿಕ್ ಮಾಡಿ