ಗುಜರಾತ್ ನಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ ಬರೆದ ಬಿಜೆಪಿ.! ಕಮಲಪಾಳಯದಲ್ಲಿ ಭಾರೀ ಹರ್ಷ

ಭಾರತೀಯ ಜನತಾ ಪಾರ್ಟಿ ಇಂದು ದೇಶದ್ಯಾಂತ ತನ್ನ ಕೀರ್ತಿ ಪತಾಕೆಯನ್ನು ಹಾರಿಸುತ್ತಿದೆ. ಅದೇ ರೀತಿ ಪ್ರಧಾನಿ ಮೋದಿ ಜೀಯವರ ತವರು ಗುಜರಾತ್ ನಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಗುಜರಾತ್ ನಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸುಮಾರು 40ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ.


ಬಿಜೆಪಿಯ ಸಂಪ್ರಾದಾಯಕ ಎದುರಾಳಿ ಕಾಂಗ್ರೆಸ್ ಕೇವಲ ಏಳು ಸ್ಥಾನಗಳಲಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ನೆಲಕಚ್ಚಿದೆ. ಈಗಾಗಲೇ ಕಾಂಗ್ರೆಸ್ ದೇಶದಲ್ಲಿ ಮುಕ್ತವಾಗಿದೆ ಎಂಬ ಸಂದೇಶಗಳು ಬಲವಾಗಿ ಸತ್ಯವಾಗುತ್ತಿದೆ.

Comments