ರಾಜ್ಯ ರಾಜಕೀಯದಲ್ಲಿ ಮಿಂಚಿನ ಸಂಚಲನ ಕರ್ನಾಟಕಕ್ಕೆ ಘೋಷಣೆಯಾಗುತ್ತ ಹೊಸ ಮುಖ್ಯಮಂತ್ರಿ


ಕರ್ನಾಟಕಕ್ಕೆ ಸತತ ಎರಡನೆ ಬಾರಿ ಮುಖ್ಯಮಂತ್ರಿಯಾದ ಸಿದ್ದರಾಮ್ಯಯ ಅವರು ಹಲವು ಯೋಜನೆಗಳನ್ನು ಜಾರಿ ಮಾಡುವ ಮುಖಾಂತರ ಜನರ ಮನಸ್ಸನ್ನು ಗೆದ್ದಿದ್ದಾರೆ. ಎರಡೂವರೇ ವರ್ಷಗಳ ಬಳಿಕ ಮುಖ್ಯಮಂತ್ರಿ ಬದಲಾವಣೆಯಾಗುತ್ತಾದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಾದೆ ಆದರೆ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಯಾವುದೇ ಮಾಹಿತಿ ಬಿಟ್ಟು ಕೊಟ್ಟಿಲ್ಲ.

Comments