ತಮಿಳುನಾಡು ಬಿಜೆಪಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಆ ಬಳಿಕ ರಾಜೀನಾಮೆ ನೀಡಿದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರಿಗೆ ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಅಣ್ಣಾಮಲೈ ಅವರಿಗೆ ಹೈಕಮಾಂಡ್ ಮಟ್ಟದಲ್ಲಿ ಹುದ್ದೆ ಸಿಗಲಿದೆ ಎಂದು ಅಮಿತ್ ಶಾ ಹೇಳಿದ ಕೆಲವೇ ಗಂಟೆಗಳಲ್ಲಿ ಅಣ್ಣಾಮಲೈ ಅವರನ್ನು ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.
Comments
Post a Comment